Raj Newsline

VRS ತೆಗೆದುಕೊಳ್ಳಿ ಅಥವಾ ವರ್ಗಾವಣೆಯಾಗಿ – ಹಿಂದೂಯೇತರ ಸಿಬ್ಬಂದಿ ಬೇಡ: ತಿರುಪತಿ ಬೋರ್ಡ್‌

ತಿರುಪತಿ: ಹೊಸದಾಗಿ ರಚನೆಯಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು (VRS) ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ. ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು (BR Naidu) ಅವರು ಸೋಮವಾರ ಈಗ ನಿರ್ಧಾರವನ್ನು ದೃಢಪಡಿಸಿದ್ದಾರೆ. ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ….

Read More

ಕನಕದಾಸರ ಜೀವನ ಚರಿತ್ರೆಯು ನಮ್ಮೆಲ್ಲರ ಬದುಕಿಗೆ ದಾರಿ ದೀಪವಾಗಬೇಕು : ಶಾಸಕ ಹೆಬ್ಬಾರ

ಮುಂಡಗೋಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಆಶ್ರಯದಲ್ಲಿ ಸೋಮವಾರ ಮುಂಡಗೋಡ ತಾಲೂಕಾ ಆಡಳಿತ ಹತ್ತಿರದ ಶ್ರೀ ಕನಕಪೀಠ ಆವರಣದಲ್ಲಿ ಜಿಲ್ಲಾ ಮಟ್ಟದ 537ನೇ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಶಾಸಕರಾದ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡುತ್ತಾ, ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜೀವನ ಚರಿತ್ರೆಯು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಬೇಕು ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಮಾತನಾಡುತ್ತಾ, ಮಕ್ಕಳಿಗೆ ನಾವು ಭಕ್ತ…

Read More

ಬ್ಯಾನಳ್ಳಿ ಬಳಿ ಅಡಿಕೆ ತೋಟಕ್ಕೆ ಕಾಡಾನೆಗಳ ದಾಳಿ : 35ಕ್ಕೂ ಹೆಚ್ಚು ಅಡಿಕೆ ಗಿಡಗಳಿಗೆ ಹಾನಿ

ಮುಂಡಗೋಡ : ತಾಲೂಕಿನ ಬ್ಯಾನಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿಯ ಅಡಿಕೆ ತೋಟಕ್ಕೆ ಕಾಡಾನೆಗಳು ಶನಿವಾರ ರಾತ್ರಿ ದಾಳಿ ಮಾಡಿ, 35ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮುರಿದು ಹಾಕಿವೆ.ಕೆಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳು ಒಂದು ದಿನ ಬಿಟ್ಟು ಮತ್ತೊಂದು ದಿನ ತೋಟ, ಗದ್ದೆಗಳಲ್ಲಿ ಪ್ರತ್ಯಕ್ಷವಾಗುತ್ತಿದ್ದು, ಅಡಿಕೆ, ಭತ್ತದ ಬೆಳೆ ಹಾಳು ಮಾಡುತ್ತಿವೆ. ಅರಣ್ಯ ಅತಿಕ್ರಮಣ ಪ್ರದೇಶದ ರೈತರು ಹೆಚ್ಚು ಹಾನಿಗೊಳಗಾಗಿದ್ದಾರೆ. ಕಳೆದ ವರ್ಷ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತುಸು ಕಡಿಮೆಯಾಗಿತ್ತು. ಆದರೆ, ಈ ಸಲ ಬೆಳೆ…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : `IMD’ ಮುನ್ಸೂಚನೆ!

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನವೆಂಬರ್ 25 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 18 ಮತ್ತು 19 ರಂದು ಮಳೆಯಾಗಲಿದೆ. ಇನ್ನು ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,…

Read More

ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ ಬಂದಿದೆ : ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ

ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯು ನಮ್ಮ ಶಾಸಕರಿಗೆ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿಕುಮಾರ್ ಗಣಿಗ, ನಮ್ಮ ಸರ್ಕಾರ ಕೆಡವಲು ಬಿಜೆಪಿಯಿಂದ 100 ಕೋಟಿ ರೂ. ಆಫರ್ ಬಂದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಮ್ಮ ಇಬ್ಬರು ಶಾಸಕರನ್ನು ಸಂಪರ್ಕಿಸಿ 100 ಕೋಟಿ ರೂ. ಆಫರ್ ನೀಡಲಾಗಿದೆ. ಶೀಘ್ರದಲ್ಲೇ ಆಫರೇಷನ್ ಕಮಲದ…

Read More

ನಟ ದರ್ಶನ್ ಗೆ ಬಿಗ್ ಶಾಕ್ : ಇಂದು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಡಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೌದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾದರೂ ಕೂಡ ನಟ ದರ್ಶನ್ ಗೆ ರಿಲೀಫ್ ಇಲ್ಲದಂತಾಗಿದೆ. ಇದಕ್ಕೆ ಕಾರಣ…

Read More

ಇನ್ಮುಂದೆ ಈ ವಾಹನಗಳು `ಟೋಲ್ ತೆರಿಗೆ’ ಪಾವತಿಸಬೇಕಾಗಿಲ್ಲ : ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!

ನವದೆಹಲಿ : ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯವು ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಈಗ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಬಳಸುವ ಖಾಸಗಿ ವಾಹನ ಚಾಲಕರು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ. ಮೇಲಾಗಿ, ಈ ಚಾಲಕರು 20 ಕಿಮೀ ವ್ಯಾಪ್ತಿಯೊಳಗೆ ಮಾತ್ರ ಟೋಲ್ ರಸ್ತೆಗಳನ್ನು ಬಳಸಿದರೂ, ಅವರು ಯಾವುದೇ ಟೋಲ್ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಈ ಹೊಸ ನಿಯಮದ ಪ್ರಕಾರ, ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಬಳಸುವ ಖಾಸಗಿ ವಾಹನ…

Read More

ಇಂಗ್ಲಿಷ್ : ಪ್ರಶ್ನೆ ಪತ್ರಿಕೆ ಕಾರ್ಯಗಾರ

ಮುಂಡಗೋಡ : ಮುಂಡಗೋಡ ತಾಲೂಕಾ ಇಂಗ್ಲಿಷ್ ವಿಷಯ ವೇದಿಕೆಯ ವತಿಯಿಂದ ಶಿಕ್ಷಣ ಇಲಾಖೆಯ ಆದೇಶದಂತೆ ಮುಂಡಗೋಡ ತಾಲೂಕಿನ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಬೋಧನೆ ಮಾಡುವ ಶಿಕ್ಷಕರು  ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದಂತೆ ಅಂದಲಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ   ಪ್ರಶ್ನೆ ಪತ್ರಿಕೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.  ಈ ಕಾರ್ಯಾಗಾರವನ್ನು ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷರಾದ ಎಸ್.ಡಿ.ಮುಡೆಣ್ಣವರ ಉದ್ಘಾಟಿಸಿ ಮಾತನಾಡುತ್ತಾ, ಇಂದು ಅಂದಲಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಕಾರ್ಯಗಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಹಳ  ಉಪಯುಕ್ತ ಮತ್ತು ಇಂಗ್ಲಿಷ್ ಕಲಿಕೆಯಲ್ಲಿ ವಿದ್ಯಾರ್ಥಿಗಳಿಗೆ…

Read More

ಅಪ್ಪ-ಮಕ್ಕಳು ಒಬ್ಬೊರನ್ನ ಕೈ ಬಿಡ್ತಾರೆ… ಇದೇ ದಂಧೆ ಮಾಡ್ತಾರೆ : ಮತ್ತೆ ಸಿಡಿದ ಯತ್ನಾಳ್‌

ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಒಬ್ಬೊರನ್ನ ಕೈ ಬಿಡ್ತಾರೆ, ಇದೇ ದಂಧೆ ಮಾಡ್ತಾರೆ. ವಕ್ಫ್ ಬೋರ್ಡ್ ಬಗ್ಗೆ ಕಾಳಜಿ ಇಲ್ಲ. ಮುಡಾ, ವಾಲ್ಮೀಕಿ ಹಗರಣಗಳ ಬಗ್ಗೆ ಕಾಳಜಿ ಇಲ್ಲ. ಅವರ ಕಾಳಜಿ ಸಿಎಂ ಹೇಗೆ ಆಗಬೇಕು? ಅಪ್ಪನ ಹಾಗೇ ಹೇಗೆ ಲೂಟಿ ಮಾಡಬೇಕು ಅಂತ ಅಷ್ಟೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.  ಹುಬ್ಬಳ್ಳಿಯಲ್ಲಿ ಜನ ಜಾಗೃತಿ ತಂಡದಲ್ಲಿ ಪ್ರತಾಪ್ ಸಿಂಹ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು,…

Read More

ಮುಂಡಗೋಡ : ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸುಭಾಸ ಡೋರಿ‌ ಆಯ್ಕೆ

ಮುಂಡಗೋಡ : ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಮುಂಡಗೋಡ ತಾಲೂಕ ಅಧ್ಯಕ್ಷರಾಗಿ ಸುಭಾಷ್ ಡೋರಿ ಆಯ್ಕೆಯಾಗಿದ್ದಾರೆ.  ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಮುಂಡಗೋಡ ತಾಲೂಕಾ ಕಾರ್ಯದರ್ಶಿಯಾಗಿ ಗಣೇಶ ಗಬ್ಬೂರ್, ಖಜಾಂಚಿಯಾಗಿ ಮಹಾಂತೇಶ ತಿರುಕಣ್ಣನವರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ರಾಘವೇಂದ್ರ ಗಿರಡ್ಡಿ ಆಯ್ಕೆಯಾಗಿದ್ದಾರೆ.

Read More