ಮಹಿಳಾ ಉದ್ಯಮಿಯೊಂದಿಗೆ ಆನ್ ಲೈನ್ ಸಂವಾದ ಕಾರ್ಯಕ್ರಮ
ಮುಂಡಗೋಡ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ವತಿಯಿಂದ ನಾಳೆ ಸೋಮವಾರ ದಿ. 05.07.2021ರ ಬೆಳಗಿನ 11 ಗಂಟೆಗೆ ಯಶಸ್ವಿ ಮಹಿಳಾ ಉದ್ಯಮಿ ಯೊಂದಿಗೆ ಆನ್-ಲೈನ್ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಹಿಳಾ ಶಿಭಿರಾರ್ಥಿಗಳು ಹಾಗೂ ಎಲ್ಲ ಮಹಿಳಾ ನವೊದ್ಯಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಈ ಆನ್-ಲೈನ್ ಕಾರ್ಯಾಗಾರಕ್ಕೆ ತಾವು ತಮ್ಮ ಮೊಬೈಲ್ ಮೂಲಕವೇ ಭಾಹವಹಿಸಬಹುದು. ಆಸಕ್ತರು ನಾಳೆ ಸರಿಯಾಗಿ ಬೆಳಿಗ್ಗೆ 11.00 ಗಂಟೆಗೆ ಈ ಕೆಳಗಿನ ಲಿಂಕ್ ಮೂಲಕ ಆನ್-ಲೈನ್ ವೆಬಿನಾರಲ್ಲಿ ಭಾಗವಹಿಸಬಹುದು. Link to…