Raj Newsline

ಗುರು ಗೌರವಾರ್ಪಣೆ ಮತ್ತು ಅಭಿನಂದನಾ ಕಾರ್ಯಕ್ರಮ

ಮುಂಡಗೋಡ : ತಾಲೂಕಿನ ಕರಗಿನಕೊಪ್ಪದ ವಿಕಾಸ ನಗರದಲ್ಲಿ ಸೆಪ್ಟಂಬರ್ 5ರಂದು ಶಿಕ್ಷಕರ ದಿನಾಚರಣೆಯ ನಿಮಿತ್ತ ಗುರು ಗೌರವಾರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಿತು.  ವಿಕಾಸ ನಗರದಲ್ಲಿ ಎಲ್ಲಾ ಸದಸ್ಯರು ಇಲ್ಲಿಯ ನಿವಾಸಿಗಳು ಆತ್ಮೀಯವಾಗಿ 22 ಶಿಕ್ಷಕ, ಶಿಕ್ಷಕಿಯರಿಗೆ ಗುರು ಗೌರವಾರ್ಪಣೆ ಸಲ್ಲಿಸಿದರು. ಅದೇ ರೀತಿ ಇಲ್ಲಿಯ ನಿವಾಸಿಗಳಾದ ಅಣ್ಣಪ್ಪ ಖಂಡಪ್ಪನವರ್, ಶಂಕರ ಮಡಿವಾಳ, ಲಕ್ಷ್ಮಿ ಗಾಣಿಗೇರ ಇವರ ವೃತ್ತಿಯ ವಿಶೇಷ ಸಾಧನೆಗಾಗಿ ನಿವಾಸಿಗಳಿಂದ ಅಭಿನಂದನೆ ಸಲ್ಲಿಸಲಾಯಿತು.  ವಿಕಾಸನಗರದ ಮಕ್ಕಳು  NEET, CET ಹಾಗೂ PUC ವಿಜ್ಞಾನ ವಿಭಾಗದಲ್ಲಿ…

Read More

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಇಬ್ಬರು `IAS’, ಮೂವರು `IFS’ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ  ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ ಎಫ್ ಅಧಿಕಾರಿ ಅಬ್ದುಲ್ ಅಜೀಜ್ ಅವರನ್ನು ವರ್ಗಾವಣೆ…

Read More

ಕಲಬರುಗಿಯಲ್ಲಿ ಸೆ. 17 ರಂದು `ರಾಜ್ಯ ಸಚಿವ ಸಂಪುಟ’ ನಿಗದಿ : ರಾಜ್ಯ ಸರ್ಕಾರದಿಂದ ಸೂಚನಾ ಪತ್ರ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದೆ ಎಂದು‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ…

Read More

ಗಣೇಶೋತ್ಸವಕ್ಕೆ ಕ್ಷಣಗಣನೆ…..! ಸಣ್ಣ ಮೂರ್ತಿಗೇ ಹೆಚ್ಚಿನ ಬೇಡಿಕೆ…!!

ಮುಂಡಗೋಡ : ಮನೆ ಮನೆಯಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲು ಹಾಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.  ಈ ನಡುವೆ ತಾಲೂಕಿನಾದ್ಯಂತ ಗಣಪತಿಯನ್ನು ಸ್ವಾಗತಿಸಲು ಸಿದ್ಧತೆ ನಡೆದಿದೆ.ನೈಸರ್ಗಿಕ ಬಣ್ಣ ಲೇಪನದೊಂದಿಗೆ ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳ ಖರೀದಿಗೆ ಜನ ಮುಂದಾಗುತ್ತಿದ್ದಾರೆ. ಮೂರ್ತಿ ತಯಾರಕರು ಅರ್ಧ ಅಡಿಯಿಂದ ಹಿಡಿದು 3-4 ಅಡಿ ಎತ್ತರದವರೆಗಿನ ಪರಿಸರ ಸ್ನೇಹ ಗಣೇಶ ಮೂರ್ತಿ ಸಿದ್ಧಪಡಿಸಿದ್ದಾರೆ. ಒಂದೊಂದು ಮೂರ್ತಿಯು ವಿಭಿನ್ನ ಶೈಲಿ ಬಣ್ಣ ಭಂಗಿಯೊಂದಿಗೆ ನೋಡುಗರನ್ನು ಆಕರ್ಷಿಸುತ್ತಿದೆ.  ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ಗಣೇಶ ಮೂರ್ತಿಗಳು…

Read More

ಜಿ.ಪಂ-ತಾ.ಪಂ ಮೀಸಲು: ಹೈಕೋರ್ಟ್‌ಗೆ ಮತ್ತೆ ಕಾಲಾವಕಾಶ ಕೋರಿಕೆ

ಬೆಂಗಳೂರು: ರಾಜ್ಯದ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಪುನಃ ಮೂರು ವಾರಗಳ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.   ಈ ಸಂಬಂಧದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಎಲ್ಲಾ 31 ಜಿಲ್ಲೆಗಳಲ್ಲಿ ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ….

Read More

ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ

ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ  ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು  ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ…

Read More

ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ

ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್…

Read More

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಇದೀಗ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು…

Read More

ನಾಳೆಯ ರಾಜ್ಯ ಸಚಿವ ಸಂಪುಟ ಸಭೆಯ ಸಮಯ ಬದಲು: 4 ಗಂಟೆ ಬದಲಿಗೆ 3ಕ್ಕೆ ನಿಗದಿ

ಬೆಂಗಳೂರು: ಸೆಪ್ಟೆಂಬರ್.5ರ ಶಿಕ್ಷಕರ ದಿನಾಚರಣಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ನಾಳೆ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಸೆ.5ರ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ…

Read More

ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಕರಣ :ಕಾನೂನು ಸಚಿವರಿರೊಂದಿಗೆ ಚರ್ಚೆ

ಶಿರಸಿ : ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವುನೊಂದಿಗೆ ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರವನ್ನ ಸಲ್ಲಿಸಬೇಕೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ರಾಜ್ಯ ಸರ್ಕಾರದ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಅವರಿಗೆ  ಚರ್ಚಿಸಿ ಮನವಿ ನೀಡಿದರು.  ಅವರು ಇಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಬೆಂಗಳೂರಿನ ಗೃಹ ಕಛೇರಿಯಲ್ಲಿ ಭೇಟಿಯಾಗಿ ಮೇಲಿನಂತೆ ಮನವಿ ನೀಡಿದರು. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ…

Read More