ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IAS ಅಧಿಕಾರಿ’ಗಳನ್ನು ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಹುದ್ದೆಗಾಗಿ ಕಾಯುತ್ತಿರುವ ಸತ್ಯವತಿ ಜಿ., ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಶಿವಕುಮಾರ್ ಕೆ.ಬಿ., ಐಎಎಸ್ (ಕೆ.ಬಿ., 2010) ಅವರನ್ನು ತಕ್ಷಣದಿಂದ…