‘Covid scam’: Panel has recommended prosecution of Yediyurappa, Sriramulu, says minister Gundu Rao

Bengaluru: Karnataka Health Minister Dinesh Gundu Rao on Saturday said the Justice Michael D’ Cunha Commission of Inquiry that investigated alleged irregularities in the purchase of equipment and medicines during the Covid-19 pandemic has recommended prosecution of then Chief Minister B S Yediyurappa and former minister B Sriramulu.It is clear that there was a “loot”…

Read More

ಕುಮಟಾ ಬಳಿ ಜೆಸಿಬಿ ಆಪರೇಟರ್ ಮೇಲೆ ಕಾಡುಹಂದಿ ದಾಳಿ

ಕಾರವಾರ: ಜೆಸಿಬಿ ಆಪರೇಟರ್ ಮೇಲೆ ಕಾಡುಹಂದಿಯೊಂದು ದಾಳಿ ನಡೆಸಿರುವ ಘಟನೆ ಕುಮಟಾ ತಾಲೂಕಿನ ಮೂರೂರಿನ ಕಡುವಳ್ಳಿಯಲ್ಲಿ ನಡೆದಿದೆ.   ಜೆಜೆಎಂ ಕಾಮಗಾರಿ ಮಾಡುತ್ತಿದ್ದ ಜೆಸಿಬಿ ಆಪರೇಟರ್ ಮೇಲೆ ಹಂದಿ ದಾಳಿ ಮಾಡಿದೆ. ದಾಳಿಯಿಂದಾಗಿ ಒರಿಸ್ಸಾ ಮೂಲದ ಮನು ಎಂಬಾತ ಗಂಭೀರ ಗಾಯಗೊಂಡಿದ್ದಾನೆ.ಮುಖ ಹಾಗೂ ಎದೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮನುಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ಗೆ ಕಳಿಸಲಾಗಿದೆ.

Read More

ಕೆಂದಲಗೇರಿ ರಸ್ತೆ, ಬ್ರಿಜ್ ಕುಸಿತ : ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳು….!

ಮುಂಡಗೋಡ : ತಾಲೂಕಿನ ಕೆಂದಲಗೇರಿ ಗ್ರಾಮದ ಮುಖ್ಯ ರಸ್ತೆ ಮಳೆಗೆ ಸಣ್ಣ ಬ್ರಿಜ್ ಜಖಂಗೊಂಡು ಬೈಕ್ ಹೊರತು ಪಡಿಸಿ ಬಸ್, ಕಾರು, ಟ್ರಕ್ ಮತ್ತಿತ್ತರ ವಾಹನಗಳು ಸಂಚರಿಸುತ್ತಿಲ್ಲ..!  ಬಸ್ ಸಂಚರಿಸದ ಹಿನ್ನೆಲೆಯಲ್ಲಿ ಸುಮಾರು 30 ಶಾಲಾ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಕೆಂದಲಗೇರಿ ಗ್ರಾಮಸ್ಥರು ದೂರಿದ್ದಾರೆ.ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 8ನೇ ತರಗತಿಯವರೆಗೆ ಇರುವುದರಿಂದ ಕೆಂದಲಗೇರಿ ಹಾಗೂ ಯರೆಬೈಲ್ ಗ್ರಾಮದ ವಿದ್ಯಾರ್ಥಿಗಳು ಉಗ್ಗಿನಕೇರಿ ಗ್ರಾಮದ ಶಾಲೆಗೆ ಹೋಗುತ್ತಾರೆ. ಮುಂಡಗೋಡ ಹಾಗೂ ಯಲ್ಲಾಪುರಗೆ ಹೋಗುವ…

Read More

ಟಿಪ್ಪು ಜಯಂತಿ ಹಿನ್ನೆಲೆ : ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು ಆದೇಶ ಹೊರಡಿಸಿದ್ದಾರೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಾಳೆ  ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ ಮಾಡುವಂತಿಲ್ಲ, ಗುಂಪೂಗೂಡುವಂತಿಲ್ಲ. ಪಟಾಕಿ ಸಿಡಿಸಿ ಸಂಭ್ರಮಾಚರಣೆ, ಮಾರಾಕಾಸ್ತ್ರಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.

Read More

ಮಾಜಿ ಸಿಎಂ `BSY, ಬಿ.ಶ್ರೀರಾಮುಲು’ಗೆ ಬಿಗ್ ಶಾಕ್ : ಕೋವಿಡ್ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ `ಡಿ ಕಾನ್ಹಾ’ ವರದಿ ಶಿಫಾರಸು!

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್-19 ಖರೀದಿ ಮತ್ತು ನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆಗಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಏಪ್ರಿಲ್ 2020 ರಲ್ಲಿ ಚೀನಾದ ಎರಡು ಸಂಸ್ಥೆಗಳಿಂದ ಮೂರು ಲಕ್ಷ ಪಿಪಿಇ ಕಿಟ್‌ಗಳನ್ನು “ಯಾವುದೇ ಬಲವಾದ ಕಾರಣವಿಲ್ಲದಿದ್ದರೂ” ಅತಿಯಾದ ದರದಲ್ಲಿ ಖರೀದಿಸಿದ್ದಾರೆ ಎನ್ನಲಾಗಿದೆ. ಭ್ರಷ್ಟಾಚಾರ ತಡೆ ಕಾಯಿದೆ,…

Read More

ದಲಿತ ಯುವತಿಗೆ ನಿಂದನೆ – ಅಥಣಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ವಿರುದ್ಧ ಎಫ್‌ಐಆ‌ರ್

ಚಿಕ್ಕೋಡಿ : ದೂರು ಕೊಡಲು ಪೊಲೀಸ್ ಠಾಣೆಗೆ ಬಂದ ದಲಿತ ಯುವತಿಯೊಬ್ಬಳಿಗೆ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮತ್ತು ಪೊಲೀಸ್ ಪೇದೆ ಸದಾಶಿವ ಪಾಟೀಲ್‌ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.   ಅಥಣಿ ಪಟ್ಟಣದ ಆಸ್ಪತ್ರೆಯೊಂದರ ವೈದ್ಯರಾಗಿರುವ ಸಾಗರ ಭಾವಿ ಅದೇ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿಂದ ನಿರಂತರ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಕೊನೆಗೆ ಮದುವೆಯಾಗುವುದಿಲ್ಲವೆಂದು ಹೇಳಿದ್ದಾನೆ ಎಂದು ಆರೋಪಿಸಿ ಯುವತಿಯು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರು ನೀಡಿದ…

Read More

ಓಲೇಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ ಲಿಂಗೈಕ್ಯ

ಬಾಗಲಕೋಟೆ/ಮುಂಡಗೋಡ : ಓಲೇಮಠದ ಶ್ರೀ ಡಾ.ಅಭಿನವ ಕುಮಾರ ಚೆನ್ನಬಸವ ಸ್ವಾಮೀಜಿ (65) ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಶ್ರೀಗಳು ವಿಧಿವಶರಾಗಿದ್ದಾರೆ.  ಕಳೆದ ಹಲವು ವರ್ಷಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಶ್ರೀಗಳು ಬಳಲುತ್ತಿದ್ದರು. ನಿನ್ನೆ ರಾತ್ರಿ ಬೆಳಗಾವಿಯ ಸವದತ್ತಿ ತಾಲ್ಲೂಕಿನ ಗೊರವಿನಕೊಳ್ಳ ಓಲೆ‌ಮಠದ ಶಾಖಾಮಠದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಐದು ಭಾಷೆಗಳಲ್ಲಿ ಮಾತನಾಡುತ್ತಿದ್ದ ಸ್ವಾಮೀಜಿ, ಹಂಪಿ ವಿವಿಯಲ್ಲಿ ಎಂಎ, ಪಿಹೆಚ್ಡಿ ಮುಗಿಸಿದ್ದರು. ನಾಲ್ಕು ಮಹಾಪ್ರಬಂಧ, 70ಕ್ಕೂ ಹೆಚ್ಚು ಕೃತಿಗಳ ರಚಿಸಿದ್ದರು. ಜಮಖಂಡಿ ಪ್ರತ್ಯೇಕ ಜಿಲ್ಲೆ ರಚನೆ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಮುಂಡಗೋಡನಲ್ಲಿ…..ಕೆಲವು ವರ್ಷಗಳ ಹಿಂದೆ ಶ್ರೀ ಡಾ.ಅಭಿನವ…

Read More

ರಾಜ್ಯದಲ್ಲಿ 423 ಆಸ್ತಿಗೆ ವಕ್ಫ್‌ ನೋಟಿಸ್‌ – ಯಾವ ಜಿಲ್ಲೆಯಲ್ಲಿ ನೋಟಿಸ್‌ ಹಿಂದಕ್ಕೆ ಪಡೆಯಲಾಗಿದೆ?

ಬೆಂಗಳೂರು: ಉಪಚುನಾವಣೆ ಸಮಯದಲ್ಲಿ ವಕ್ಫ್‌ ಆಸ್ತಿ  ವಿವಾದ ಜೋರಾಗುತ್ತಿದ್ದಂತೆ ಸರ್ಕಾರ ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದೆ. ಕೆಲ ರೈತರಿಗೆ (Farmers) ನೀಡಿದ್ದ ನೋಟಿಸ್‌ ಅನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.   ಈ ಸಂಬಂಧ ಕಂದಾಯ ಇಲಾಖೆ (Revenue Department) ಕಾಂಗ್ರೆಸ್‌ ಸರ್ಕಾರ ಅಧಿಕಾರ ಸ್ವೀಕರಿಸಿದ ದಿನದಿಂದ ಹಿಡಿದು ಇಲ್ಲಿಯವರೆಗಿನ ಜಿಲ್ಲಾವಾರು ಅಂಕಿ ಅಂಶವನ್ನು ಬಿಡುಗಡೆ ಮಾಡಿದೆ. ಜೂನ್‌ 01, 2023 ರಿಂದ ಹಿಡಿದು ಈ ವರ್ಷದ ಅಕ್ಟೋಬರ್‌ 31 ರ ಅವಧಿವರೆಗೆ ಐದು ಜಿಲ್ಲೆಯ ಒಟ್ಟು…

Read More

ಡೊನಾಲ್ಡ್ ಟ್ರಂಪ್ ಸನಾತನ ಬೆಂಬಲಿಗರು, ಭಾರತವನ್ನು ಪ್ರೀತಿಸುತ್ತಾರೆ: ಯೋಗ ಗುರು ಬಾಬಾ ರಾಮದೇವ್

ನವದೆಹಲಿ: ಯೋಗ ಗುರು ಬಾಬಾ ರಾಮ್ದೇವ್ ಅವರು ಡೊನಾಲ್ಡ್ ಟ್ರಂಪ್ ಅವರನ್ನು ಸನಾತನ ಬೆಂಬಲಿಗರು ಮತ್ತು ಭಾರತದ ಪ್ರೇಮಿ ಎಂದು ಕರೆದಿದ್ದಾರೆ. ಟ್ರಂಪ್ ಅವರ “ಅಮೆರಿಕ ಮೊದಲು” ಸಿದ್ಧಾಂತವನ್ನು ಶ್ಲಾಘಿಸಿದ ರಾಮ್ದೇವ್, ಭಾರತದ ಸ್ವಂತ ರಾಷ್ಟ್ರೀಯತೆಗೆ ಹೋಲಿಕೆಗಳನ್ನು ಮಾಡಿದರು. ಈ ಹೊಂದಾಣಿಕೆಯು ಭಾರತ-ಯುಎಸ್ ಸಂಬಂಧಗಳ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಅವರು ನಂಬಿದ್ದಾರೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮ್ದೇವ್, “ಡೊನಾಲ್ಡ್ ಟ್ರಂಪ್ ಸನಾತನ ಬೆಂಬಲಿಗರು ಮತ್ತು ಭಾರತವನ್ನು ಪ್ರೀತಿಸುತ್ತಾರೆ. ಭಾರತದಲ್ಲಿ ರಾಷ್ಟ್ರೀಯತೆಯನ್ನು ನಾವು ಹೇಗೆ ಮುಖ್ಯವೆಂದು ಪರಿಗಣಿಸುತ್ತೇವೆಯೋ,…

Read More

ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ, ತಂಬಾಕು ಸೇವಿಸಿದರೆ ಶಿಸ್ತು ಕ್ರಮ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ.ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿದೆ. ಹೌದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ…

Read More