‘ಮುಡಾ’ದ ಎಲ್ಲ ಅಕ್ರಮ ಸೈಟ್ಗಳನ್ನು ಹಿಂಪಡೆಯಲು ಇಲಾಖೆಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ….

Read More

ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ – ಸಿದ್ದರಾಮಯ್ಯ

ಬೆಂಗಳೂರು: ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಉಪಚುನಾವಣೆ ಪ್ರಚಾರ ಸಂಬಂಧ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನ.4 ರಿಂದ 11ರವರೆಗೆ 3 ಕ್ಷೇತ್ರಗಳಲ್ಲಿ ಚುನಾವಣೆ ‌ಪ್ರಚಾರ ಮಾಡುತ್ತೇನೆ. 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದು ತಿಳಿಸಿದರು.  ಶಿಗ್ಗಾಂವಿಯಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಅಜ್ಜಂಪೀರ್ ಖಾದ್ರಿಗೆ ನಾವೇ ಹೇಳಿದ್ದೇವು. ನೀನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ವಿರುದ್ಧ ನಿಂತುಕೊಳ್ಳಬೇಡ ಎಂದು ಹೇಳಿದ್ದೇವೆ. ಹೀಗಾಗಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಜಮೀರ್ ಕೂಡಾ ಮಾತಾಡಿ…

Read More

ಬೆಳಕಿನ ಹಬ್ಬ ದೀಪಾವಳಿ…..

@ ರಾಜಶೇಖರ ನಾಯ್ಕ ಬೆಳಕಿನ ಹಬ್ಬ ದೀಪಾವಳಿ. ನಮ್ಮ ಜೀವನದ ಕಷ್ಟಗಳನ್ನು ಹೊಡೆದೋಡಿಸಿ ಬೆಳಕನ್ನು ಕಂಡು ಸಂಭ್ರಮಿಸುವಂತಹ ವಿಶೇಷ ಹಬ್ಬ.  ಇದನ್ನು ಕಾರ್ತಿಕ ದೀಪೋತ್ಸವ ಎಂದು ಕರೆಯಲಾಗುತ್ತದೆ. ಕಾರ್ತಿಕ ಮಾಸದಲ್ಲಿ ಸೂರ್ಯಾಸ್ತ ಬೇಗನೆ ಆಗುತ್ತದೆ. ಹೀಗಾಗಿ ದೀಪಗಳ ಆವಳಿ ಅಂದರೆ ಸಾಲು ಸಾಲು ದೀಪಗಳನ್ನು ಬೆಳಗಿ ಕತ್ತಲೆಯನ್ನು ಹೋಗಲಾಡಿಸಲು ದೀಪ ಬೆಳಗುತ್ತೇವೆ. ದೀಪಾವಳಿ ಕಳೆದ ನಂತರ ಚಳಿಗಾಲ ಆರಂಭವಾಗುತ್ತದೆ. ಪ್ರಾಚೀನ ಕಾಲದಿಂದಲೂ ಪ್ರಸಿದ್ಧ ಹಬ್ಬ…..ದೀಪಾವಳಿ ಪ್ರಾಚೀನ ಕಾಲದಿಂದಲೂ ಪ್ರಸಿದ್ಧ ಹಬ್ಬ. ಭಾರತದ ಮೇಲೆ ಆಕ್ರಮಣಕಾರರು ದಾಳಿ ಮಾಡಿದ ಮೇಲೆ ಭೂಭಾಗ ತುಂಡು…

Read More

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ; ಯಾವ ಕ್ಷೇತ್ರದಲ್ಲಿ ಯಾರಿಗೆ ಪ್ರಶಸ್ತಿ – ಇಲ್ಲಿದೆ ಪಟ್ಟಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 69 ಸಾಧಕರ ಪಟ್ಟಿ ಬಿಡುಗಡೆ ಮಾಡಿದೆ.  ಕಲೆ, ಸಾಹಿತ್ಯ, ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 

Read More

ನಟ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಜಾಮೀನು ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ದರ್ಶನ್ ಪರ ವಕೀಲರು ತಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ….

Read More

ಶಿಗ್ಗಾಂವಿ ಉಪಚುನಾವಣೆ : ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ!

ಹಾವೇರಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಇದೀಗ ಬಂಡಾಯ ಶಮನವಾಗಿದ್ದು, ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ…

Read More

ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್

ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ…

Read More

ಪ್ರತಿ ಏಕರೆಗೆ 25ಸಾವಿರರೂ. ಪರಿಹಾರ ನೀಡುವಂತೆಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶದ ಸದಸ್ಯರ ಆಗ್ರಹ

ಮುಂಡಗೋಡ : ನಿರಂತರ ಮಳೆಯಿಂದ ಭತ್ತ, ಗೋವಿನಜೋಳ ಸೇರಿದಂತೆ -ಇತರೆ ಬೆಳೆಗಳು ಹಾಳಾಗಿದ್ದು, ಪ್ರತಿ ಎಕರೆಗೆ 25 ಸಾವಿರರೂ. ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶದ ತಾಲೂಕು ಘಟಕದಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಶಂಕರ ಗೌಡಿ ಅವರಿಗೆ ಮನವಿ ಸಲ್ಲಿಸಿದರು.  ಇಲ್ಲಿನ ಐ.ಬಿ.ಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಶಿವಾಜಿ ವೃತ್ತದಲ್ಲಿ ಕೆಲ ಸಮಯ ಮಾನವ ಸರಪಳಿ ನಿರ್ಮಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಕಳೆದ…

Read More

ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಸಾವಿರಾರು ಮರಗಳ ಬಲಿ ಆರೋಪ; ತಪ್ಪಿತಸ್ಥರ ವಿರುದ್ಧ ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ

ಬೆಂಗಳೂರು : ಯಶ್ (Yash) ನಟನೆಯ ‘ಟಾಕ್ಸಿಕ್’ (Toxic) ಸಿನಿಮಾ ಸೆಟ್‌ಗಾಗಿ ಸಾವಿರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವರು, ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ.   ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನ ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ…

Read More

ಬಿಜೆಪಿ ಅಧಿಕಾರವಧಿಯಲ್ಲೂ ರೈತರ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ಉಲ್ಲೇಖ : ವಿಜಯಪುರ ಡಿಸಿ ಹೇಳಿಕೆ

ವಿಜಯಪುರ : ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ. ವಕ್ಫ್​​ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ…

Read More