ಆಧಾರ ಕಾರ್ಡ ತಿದ್ದುಪಡಿ ಮಾಡಲು ಸರದಿ ಸಾಲಿನಲ್ಲಿ ನಿಂತ ಜನರು

Spread the love

ಮುಂಡಗೋಡ: ಆಧಾರ ಕಾರ್ಡನಲ್ಲಿ ಹೆಸರುಗಳ ತಿದ್ದುಪಡಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಇಂದು ಕಂಡು ಬಂತು.

   ಪಟ್ಟಣದ ಬಸ್‍ನಿಲ್ದಾಣದ ಮುಂಭಾಗದಲ್ಲಿನ ಎಸ್‍ಬಿಐ ಬ್ಯಾಂಕ್‍ನಲ್ಲಿ ಆಧಾರ ಕಾರ್ಡ ತಿದ್ದುಪಡಿ ಮಾಡುತ್ತಿದ್ದು ಆದ್ದರಿಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ಬ್ಯಾಂಕ್ ಬಳಿ ಸರದಿ ಸಾಲಲ್ಲಿ ನಿಂತು ಆಧಾರ ಕಾರ್ಡ ತಿದ್ದುಪಡಿಯನ್ನು  ಮಾಡಿಸುತ್ತಿರುವುದು ಕಂಡು ಬಂತು.