ವಿ.ಎಸ್.ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸಗೆ ಸೇರ್ಪಡೆಗೊಂಡ ಬಿ.ಜೆ.ಪಿ. ಕಾರ್ಯಕರ್ತರು…..

Spread the love

ಮುಂಡಗೋಡ : ಕಳೆದ ರಾತ್ರಿ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಹಾಗೂ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಅವರ ಮನೆಯಲ್ಲಿ ತಾಲೂಕಿನ ಅಟ್ಟಣಗಿ ಗ್ರಾಮದ ಹಲವಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ವಿ.ಎಸ್.ಪಾಟೀಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ನಾಗನೂರು ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಪ್ರಮುಖ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.