ದೇಶಪಾಂಡೆ ರುಡಸೆಟಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ

Spread the love

ಮುಂಡಗೋಡ : ದೇಶಪಾಂಡೆ ರುಡಸೆಟಿ ಮುಂಡಗೋಡರವರು ಇಂದು ತಾಲೂಕಿನ ಇಂದೂರ, ನಂದಿಕಟ್ಟಾ ಮತ್ತು ಹುನಗುಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಿಸಿದರು.

    ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ ಕಾಂಗ್ರೆಸ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಸದಸ್ಯರು ಹಾಗೂ ದೇಶಪಾಂಡೆ ರುಡಸೆಟಿ ಸಿಬ್ಬಂದಿಗಳು ಇದ್ದರು.