ಎ.ಎಸ್.ಐ. ಸೇರಿದಂತೆ 7 ಪೊಲೀಸರಿಗೆ ವರ್ಗಾವಣೆ

Spread the love

ಮುಂಡಗೋಡ : ಎ.ಎಸ್.ಐ. ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೊಡ ಪೊಲೀಸಠಾಣೆಯಿಂದ ವರ್ಗಾವಣೆಯಾಗಿದೆ.

ಎ.ಎಸ್.ಐ. ಅಶೋಕ ರಾಠೋಡ, ಖೀರು ಘಟಕಾಂಬಳೆ, ರಾಘು ನಾಯ್ಕ, ಭಗವಾನ ಗಾಂವಕರ, ಕುಮಾರ ಬಣಕಾರ, ಗುರು ನಾಯಕ ಮತ್ತು ಮಹಿಳಾ ಪೊಲೀಸ ಪೂಜಾ ವರ್ಗಾವಣೆಗೊಂಡಿದ್ದಾರೆ.

ವರ್ಗಾವಣೆಗೊಂಡ ಪೊಲೀಸರಿಗೆ ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿ.ಪಿ.ಐ. ಪ್ರಭುಗೌಡ, ಪಿ.ಎಸ್.ಐ. ಬಸವರಾಜ ಮಬನೂರ ಮತ್ತು ಎನ್.ಡಿ.ಜಕ್ಕಣ್ಣವರ್ ಇತರರು ಇದ್ದರು.