ಸಚಿವ ಶಿವರಾಮ ಹೆಬ್ಬಾರ ಅವರಿಂದ ರಾಜ ನ್ಯೂಸ್ ಲೈನ್ ಡಿಜಿಟಲ್ ಮಿಡಿಯಾಕ್ಕೆ ಚಾಲನೆ

Spread the love

ಮುಂಡಗೋಡ : ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ಇಂದು ರಾಜ ನ್ಯೂಸ್ ಲೈನ್ ಡಿಜಿಟಲ್ ಮಿಡಿಯಾಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ರಾಜ ನ್ಯೂಸ್ ಲೈನ್ ಮಾಲೀಕರೂ, ಸಂಪಾದಕರಾದ ರಾಜಶೇಖರ ನಾಯ್ಕ, ತಹಶೀಲದಾರ ಶ್ರೀಧರ ಮುಂದಲಮನಿ, ಜಿಲ್ಲಾ ಪಂಚಾಯತ ಸದಸ್ಯರಾದ ಎಲ್.ಟಿ.ಪಾಟೀಲ ಮತ್ತು ರವಿಗೌಡ ಪಾಟೀಲ, ಬಿ.ಜೆ.ಪಿ. ಅಧ್ಯಕ್ಷರಾದ ನಾಗಭೂಷಣ ಹಾವಣಗಿ ಮುಂತಾದವರಿದ್ದರು.