
ಪಶ್ಚಿಮ ಕಮೆಂಗ್ (ಅರುಣಾಚಲ ಪ್ರದೇಶ) : ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 6:34 ಕ್ಕೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ಪ್ರಕಾರ, ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 6:34 ಕ್ಕೆ ಭೂಮಿಯಿಂದ ಆಳದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಟ್ವೀಟ್ ಮಾಡಿದೆ.