ನಿರಂತರ ಮಳೆ ; ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ

Spread the love

ಕಾರವಾರ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ನಾಳೆ ದಿ.25ರಂದು ಜಿಲ್ಲಾದ್ಯಂತ ಜಿಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.