ಬೈಕಗೆ ಗುದ್ದಿದ ಟ್ಯಾಂಕರ್ : ಬೈಕ್ ಸವಾರ ಸಾವು

Spread the love

ಕುಮಟಾ : ಕುಮಟಾ ತಾಲೂಕಿನ ಮಿರ್ಜಾನ ಸಮೀಪ ಅತಿ ವೇಗದಿಂದ ಬಂದ ಟ್ಯಾಂಕರೊಂದು ಬೈಕ್ ಸವಾರನಿಗೆ ಗುದ್ದಿದ ಪರಿಣಾಮವಾಗಿ ಬೈಕ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

    ಮೃತ ವ್ಯಕ್ತಿಯನ್ನು ಕಿಮಾನಿ ಗ್ರಾಮದ ರಮೇಶ ಹರಿಕಂತ್ರ ಎಂದು ಗುರುತಿಸಲಾಗಿದೆ.

    ಕುಮಟಾ ಪೊಲೀಸರು ಟ್ಯಾಂಕರನ್ನು ಅಂತ್ರವಳ್ಳಿ ಸಮೀಪ ತಡೆ ಹಿಡಿದಿದ್ದು ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ. ಲಾರಿ ತಮಿಳುನಾಡು ಮೂಲದ್ದಾಗಿದೆ.