ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಜಲಾಶಯದಲ್ಲಿ ಶವವಾಗಿ ಪತ್ತೆ

Spread the love

ಮುಂಡಗೋಡ : ಪಟ್ಟಣದ ಕಂಬಾರಗಟ್ಟಿ ಪ್ಲಾಟಿನಿಂದ ಆಗಸ್ಟ್‌ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಇಂದು ಬಾಚಣಕಿ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕಂಬಾರಗಟ್ಟಿ ಪ್ಲಾಟಿನ ಬಸವರಾಜ ಈಳಿಗೇರ (49) ಎಂಬಾತನೇ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾನೆ.
ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ.