ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ

Spread the love

ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ (ಹಿರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ.

   ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.