ಚಿಗಳ್ಳಿ : ವ್ಯಕ್ತಿ ಆತ್ಮಹತ್ಯೆ

Spread the love

ಮುಂಡಗೋಡ : ತಾಲೂಕಿನ ಚಿಗಳ್ಳಿಯಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಸಂಭವಿಸಿದೆ.
ಚಿಗಳ್ಳಿಯ ಈರಪ್ಪ ಲಕ್ಕಿಕೊಪ್ಪ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.