ಕಾತೂರ ಶಾಲೆಯಲ್ಲಿ ವನಮಹೋತ್ಸವ : ಸಸಿ ನೆಟ್ಟ ಎಂ.ಎಲ್.ಸಿ.

Spread the love

ಮುಂಡಗೋಡ : ತಾಲೂಕಿನ ಕಾತೂರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಇಂದು ವನಮಹೋತ್ಸವ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಂ.ಎಲ್.ಸಿ. ಶಾಂತಾರಾಮ ಸಿದ್ದಿ ಅವರು ಸಸಿ ನೆಟ್ಟರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರಕಾಶ ಅಜ್ಜಮ್ಮನವರ್, ಕಾತೂರ ಗ್ರಾ.ಪಂ.ಅಧ್ಯಕ್ಷೆ ರೇಣುಕಾ ಮಾಯಣ್ಣವರ್, ನಾಗನೂರ ಗ್ರಾ.ಪಂ. ಅಧ್ಯಕ್ಷ ಸುನೀಲ ಶಳಕೆ, ಕಾತೂರ ಸೊಸೈಟಿ ಅಧ್ಯಕ್ಷ ಶಿವಾಜಿ ಸಿಂಧೆ, ಉಪವಲಯ ಅರಣ್ಯಾಧಿಕಾರಿ ನಾಗರಾಜ ಕಲಾಲ ಮುಂತಾದವರಿದ್ದರು.