ಮುಂಡಗೋಡ : ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯು ತಹಶೀಲದಾರ ಶ್ರೀಧರ ಮುಂದಲಮನಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಪರೀಕ್ಷೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ಬಿ.ಇ.ಒ. ವಿ.ವಿ.ನಡುವಿನಮನಿ, ಸಮಾಜ ಕಲ್ಯಾಣಾಧಿಕಾರಿ, ರಮೇಶ ಅಂಬಿಗೇರ, ಶಾಲಾ ಮುಖ್ಯಸ್ಥರು, ಅಧಿಕಾರಿಗಳು ಮುಂತಾದವರಿದ್ದರು.