ಬಸ್-ಬೈಕ್ ಅಪಘಾತ : ಬೈಕನಲ್ಲಿದ್ದ ಇಬ್ಬರ ಸಾವು

Share Now

ಮುಂಡಗೋಡ : ತಾಲೂಕಿನ ಪಾಳಾ ಬಳಿ ಕೆ.ಎಸ್.ಆರ್.ಟಿ.ಸಿ. ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ.
ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಹಾಬಲೇಶ್ವರ ಸಂಕಪಾಳೆ ಮತ್ತು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್ ಮೃತಪಟ್ಟವರಾಗಿದ್ದಾರೆ.