Headlines

ನಿರ್ಮಾಣ ಹಂತದಲ್ಲಿರುವ ಜಿ ಪ್ಲಸ್ ಟು ಮನೆಗಳ ಕಾಮಗಾರಿ ಪರಿಶೀಲನೆ

Spread the love

ಮುಂಡಗೋಡ : ಹೆಬ್ಬಾರ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿ ಪ್ಲಸ್ ಟು ಮಾದರಿಯ ಮನೆಗಳ ಕಾಮಗಾರಿಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಮತ್ತು ಶಾಸಕರಾದ ಶಿವರಾಮ ಹೆಬ್ಬಾರ್ ಇಂದು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್ ಜನಪ್ರತಿನಿಧಿಗಳು, ಮುಖಂಡರು ಇದ್ದರು.