ದಿ.11ರಂದು ಮುಂಡಗೋಡ ಬಸ್ ಡಿಪೋ ಲೋಕಾರ್ಪಣೆ

Spread the love

ಮುಂಡಗೋಡ : ಮುಂಡಗೋಡ ಪಟ್ಟಣದಲ್ಲಿ ನಿರ್ಮಾಣ ಮಾಡಲಾಗಿರುವ ನೂತನ KSRTC ಬಸ್ ಡಿಪೋವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ದಿ.11 ರಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳಿಸಲಿದ್ದಾರೆ.
ಶಾಸಕರಾದ ಶಿವರಾಮ ಹೆಬ್ಬಾರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.