ಬಕ್ರೀದ್ ಆಚರಣೆ

Spread the love

ಮುಂಡಗೋಡ : ತ್ಯಾಗ, ಬಲಿದಾನದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಮುಸ್ಲೀಮ ಬಾಂಧವರು ಇಂದು ಆಚರಿಸಿದರು.

ಮಸೀದಿಯಲ್ಲಿ ಎಲ್ಲರೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ನಂತರ ಪರಸ್ಪರ ಹಬ್ಬದ ಶುಭಾಶಯ ಕೋರಿದರು.