ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್

Share Now

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್‌ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್‌ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.