ಹುಬ್ಬಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹುಬ್ಬಳ್ಳಿಯಲ್ಲಿರುವ ಉತ್ತರ ಪ್ರಾಂತ ಕಾರ್ಯಾಲಯ ಕೇಶವ ಕುಂಜಕ್ಕೆ ಇಂದು ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಶ್ರೀ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿಸೂಚಿಸಿದರು ಈ ವೇಳೆ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಜೊತೆಗಿದ್ದರು.
ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಮಂಗೇಶ್ ಭೇಂಡೆ, ಶಿವಾನಂದ ಆವಟಿ, ಕಿರಣ ಗುಡ್ಡದಕೇರಿ ಹಾಗೂ ಇತರರು ಉಪಸ್ಥಿತರಿದ್ದರು .