ಹುಡೇಲಕೊಪ್ಪದ ಮಾವಿನ ತೋಟದಲ್ಲಿ ನೇಣಿಗೆ ಶರಣಾದ ಯುವಕ

Spread the love

ಮುಂಡಗೋಡ : ತಾಲೂಕಿನ ಹುಡೇಲಕೊಪ್ಪದ ಮಾವಿನ ತೋಟದಲ್ಲಿ ಮಾವಿನ ಮರಕ್ಕೆ ನೇಣು ಹಾಕಿಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತಾಲೂಕಿನ ಭದ್ರಾಪುರದ ರವಿ ಅಕ್ಕಸಾಲಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.