ಮುಂಡಗೋಡ : ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಈಗ ಮುಹೂರ್ತ ಫಿಕ್ಸ್ ಆಗಿದೆ.
ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಸಹಾಯಕ ಆಯುಕ್ತರು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಮುಂಡಗೋಡ ಪಟ್ಟಣ ಪಂಚಾಯತಿಗೆ ದಿ.20ರಂದು ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.
ಯಲ್ಲಾಪುರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಆಗಸ್ಟ್ 21.
ಶಿರಸಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಆಗಸ್ಟ್ 22.
ಸಿದ್ದಾಪುರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಆಗಸ್ಟ್ 23ರಂದು ನಡೆಯಲಿದೆ.