78ನೇ ಸ್ವಾತಂತ್ಯೋತ್ಸವದ ಅಂಗವಾಗಿ ಮುಂಡಗೋಡನಲ್ಲಿ ಬೈಕ್ ರ‍್ಯಾಲಿ

Spread the love

ಮುಂಡಗೋಡ : 78ನೇ ಸ್ವಾತಂತ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಂಘ ಸಂಸ್ಥೆ ಸಹಯೋಗದಲ್ಲಿ ಪಟ್ಟಣದಲ್ಲಿ ಮಂಗಳವಾರ ಬೈಕ್ ರ‍್ಯಾಲಿ ನಡೆಯಿತು. 

ತಹಶೀಲ್ದಾರ ಶಂಕರ ಗೌಡಿ ರ‍್ಯಾಲಿಗೆ ಚಾಲನೆ ನೀಡಿದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ,  ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ, ಲೋಕೋಪಯೋಗಿ ಎಇಇ ಮಹದೇವಪ್ಪ, ಸಹಾಯಕ ಕೃಷಿ ನಿರ್ದೇಶಕ ಎಮ್.ಎಸ್.ಕುಲಕರ್ಣಿ, ತೋಟಗಾರಿಕಾ ನಿರ್ದೇಶಕರಾದ  ಕೃಷ್ಣ ಕೊಳ್ಳೂರ, ಪಿ.ಎಸ್.ಐ. ಪರಶುರಾಮ ಸೇರಿದಂತೆ ವಿವಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.