ಗಣೇಶ ಚತುರ್ಥಿ, ಈದ್ ಮಿಲಾದ್ ಪ್ರಯುಕ್ತ ಪಥ ಸಂಚಲನ

Spread the love

ಮುಂಡಗೋಡ : ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಇಂದು ಮುಂಡಗೋಡ ಪಟ್ಟಣದಲ್ಲಿ ಪಥ ಸಂಚಲನ ನಡೆಸಲಾಯಿತು. 

ಈ ಸಂದರ್ಭದಲ್ಲಿ ಸಿಪಿಐ ರಂಗನಾಥ ನೀಲಮ್ಮನವರ್, ಪಿಎಸ್ಐ ಪರಶುರಾಮ ಮಿರ್ಜಗಿ, ಪೊಲೀಸ ಸಿಬ್ಬಂದಿಗಳಿದ್ದರು.