ಮೈಸೂರು ದಸರಾ : ಸಾಹಿತಿ ಹಂ.ಪ.ನಾಗರಾಜಯ್ಯರಿಂದ ಈ ಬಾರಿ ದಸರಾ ಉದ್ಘಾಟನೆ

Spread the love

ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2024) ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಗೆ ಆಹ್ವಾನ ನೀಡಲಾಗಿದೆ.

ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.