
ಮುಂಡಗೋಡ : ಕದಂಬ ಕನ್ನಡ ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಹೋರಾಟದಲ್ಲಿ ಪಾಲ್ಗೊಳ್ಳಲು ಸೋಮವಾರ ಹೋಗುವ ಮುನ್ನ ಮಾರ್ಗ ಮಧ್ಯೆ ಹುಬ್ಬಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚಿದಾನಂದ ಹರಿಜನ ಅವರು ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಖೇಮಣ್ಣ ಲಮಾಣಿ, ಸುಭಾಸ ವಡ್ಡರ, ಉಮೇಶ, ಸುನೀಲ, ಯಲ್ಲವ್ವ ಭೋವಿ, ಗುಡ್ಡಪ್ಪ ವಾಸನದ, ಪೀರಪ್ಪ ಹರಿಜನ, ಚಂದ್ರು ಮುಂತಾದವರಿದ್ದರು.