ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ವರಪ್ರಸಾದ ಪ್ರಥಮ

Spread the love

ಮುಂಡಗೋಡ : ಯಲ್ಲಾಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹಿರಿಯರ ವಿಭಾಗದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಮುಂಡಗೋಡದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ವರಪ್ರಸಾದ ರಮೇಶ್ ಪವಾರ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.  

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು, ಶಿಕ್ಷಣ ಇಲಾಖೆಯವರು ಹಾಗೂ ಪಾಲಕರು ಶುಭ ಹಾರೈಸಿದ್ದಾರೆ.