
ಮುಂಡಗೋಡ : ಮುಂಡಗೋಡನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅರ್ಹನ್ ಬಾಹುಬಲಿ ಚಿವಟೆ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. SSLC ಪರೀಕ್ಷೆಯಲ್ಲಿ ಉತ್ತೀರ್ಣ ಆಗುತ್ತೇನೋ… ಇಲ್ಲವೋ ಎಂಬ ಆತಂಕ, ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತವಾಗಿದೆ.
