ಇಂದೂರನಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣು

Share Now

ಮುಂಡಗೋಡ : ಮನೆಯ ಜಂತಿಗೆ ಹಗ್ಗದಿಂದ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ತಾಲೂಕಿನ ಇಂದೂರನಲ್ಲಿ ಸಂಭವಿಸಿದೆ. 

ಬಸವರಾಜ ರಾಮಣ್ಣ ಬೀರವಳ್ಳಿ (45) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.