Headlines

ಇಂದು ಸಂಜೆ ಮುಂಡಗೋಡದ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಉಡಿ ತುಂಬುವ ಕಾರ್ಯಕ್ರಮ

Share Now

ಮುಂಡಗೋಡ : ಮುಂಡಗೋಡದ ಗ್ರಾಮದೇವಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಶುಕ್ರವಾರ ಸಾಯಂಕಾಲ 6ಗಂಟೆಗೆ ಶ್ರೀ ಮಾರಿಕಾಂಬಾ ದೇವಿಗೆ ಉಡಿ ತುಂಬ ಕಾರ್ಯಕ್ರಮವಿದೆ ಎಂದು ಶ್ರೀ ಮಾರಿಕಾಂಬಾ ದೇವಸ್ಥಾನ ಕಮಿಟಿ ಅವರು ತಿಳಿಸಿದ್ದಾರೆ.