ಉಕ್ರೇನ್‌ನಲ್ಲಿ ಅಮೆರಿಕದ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ: ವರದಿ

Share Now

ಉಕ್ರೇನ್‌ನಲ್ಲಿ ಅಮೆರಿಕದ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸಾಕ್ಷಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ ಸ್ಥಳೀಯ ವೈದ್ಯ ಮತ್ತು ಸಾಕ್ಷಿಗಳ ಪ್ರಕಾರ, ಉಕ್ರೇನ್‌ನಲ್ಲಿ ಯುಎಸ್ ಪತ್ರಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ.