ನಿತ್ಯಭವಿಷ್ಯ

Spread the love

ಮೇಷ: ವ್ಯಾಪಾರಸ್ಥ ಮಹಿಳೆಯರಿಗೆ ಆದಾಯ ವೃದ್ಧಿ. ಉದ್ಯೋಗ ನಿಮಿತ್ತ ಪ್ರಯಾಣ. ಧಾನ್ಯ ಮಾರಾಟಗಾರರಿಗೆ ಆದಾಯ ಹೆಚ್ಚಳ. ಶುಭಸಂಖ್ಯೆ: 8

ವೃಷಭ: ಸರ್ಕಾರದ ಕೆಲಸದ ವಿಚಾರದಲ್ಲಿ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಸಹಾಯ ದೊರಕಲಿದೆ.

ಶತ್ರುಗಳ ಬಾಧೆ ನಿವಾರಣೆಯಾಗಲಿದೆ. ಶುಭಸಂಖ್ಯೆ:2

ಮಿಥುನ: ರಾಜಕೀಯ ಉನ್ನತಿಗಾಗಿ ಚಿಂತನೆ. ಹೆಚ್ಚಿನ ಪರಿಶ್ರಮದಿಂದ ಯಶಸ್ಸು. ವ್ಯವಹಾರದಲ್ಲಿ ಸ್ಥಿರತೆ. ದಿನಾಂತ್ಯದಲ್ಲಿ ಸಿಹಿಸುದ್ದಿ. ಶುಭಸಂಖ್ಯೆ: 1

ಕಟಕ: ವಾಹನ ಮಾರಾಟದಲ್ಲಿ ಉತ್ತಮ ಲಾಭ. ಕಳೆದುಕೊಂಡ ವಸ್ತುವೊಂದು ಸಿಗುವ ಸಾಧ್ಯತೆ. ಮಗಳ ವಿವಾಹ ಸಂಬಂಧ ಒತ್ತಡ. ಶುಭಸಂಖ್ಯೆ: 9

ಸಿಂಹ: ಖಾಸಗಿ ನೌಕರರಿಗೆ ಸುದಿನ. ರಾಜಕಾರಣಿಗಳು, ಅಧಿಕಾರಿಗಳಿಗೆ ಉತ್ತಮ ದಿನ. ಸಂಗಾತಿಯ ಯೋಚನೆಯನ್ನು ಗೌರವಿಸಿ. ಶುಭಸಂಖ್ಯೆ:4

ಕನ್ಯಾ: ಪಾಲುದಾರಿಕೆಯಲ್ಲಿ ಪ್ರಗತಿ. ನೌಕರಿಯಲ್ಲಿ ಇರುವವರಿಗೆ ಬಿಡುವು ದೊರಕುವ ಸಾಧ್ಯತೆ. ಮಕ್ಕಳ ಸಹಕಾರದಿಂದ ಸಂತಸ. ಶುಭಸಂಖ್ಯೆ:3

ತುಲಾ: ನೆಮ್ಮದಿ ಕಾಣಲಿದ್ದೀರಿ. ಹಿತೈಷಿಗಳೊಂದಿಗೆ ಪ್ರವಾಸ ಸಾಧ್ಯತೆ. ವಿದ್ಯಾರ್ಥಿಗಳಿಗೆ ಓದಿನ ವಿಷಯದಲ್ಲಿ ನಿರೀಕ್ಷಿತ ಯಶಸ್ಸು ಇಲ್ಲ. ಶುಭಸಂಖ್ಯೆ:7

ವೃಶ್ಚಿಕ: ಆಸ್ತಿ ಖರೀದಿ ಸಾಧ್ಯತೆ. ವಿದ್ಯಾರ್ಥಿಗಳು ಭವಿಷ್ಯದ ದೃಷ್ಟಿಯಿಂದ ದೃಢ ನಿರ್ಧಾರ ತೆಗೆದುಕೊಳ್ಳಿ. ಸಂತಾನ ಅಪೇಕ್ಷಿತರಿಗೆ ಸಿಹಿಸುದ್ದಿ. ಶುಭಸಂಖ್ಯೆ: 6

ಧನುಸ್ಸು: ವಿದೇಶಿ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುವ ಅವಕಾಶ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಕಾಪಾಡುವಿರಿ. ಶುಭಸಂಖ್ಯೆ: 9

ಮಕರ: ಕೇಂದ್ರ ಸರ್ಕಾರದ ಹುದ್ದೆ ದೊರಕುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದಾಗಿ ಮಾನಸಿಕ ನೆಮ್ಮದಿ. ಗಾಯಕರಿಗೆ ವಿಶೇಷ ದಿನ. ಶುಭಸಂಖ್ಯೆ: 5

ಕುಂಭ: ಖಾಸಗಿ ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಒತ್ತಡ. ಕುಟುಂಬದ ಹಿರಿಯರಿಗೆ ಅನಾರೋಗ್ಯ. ಮಗನ ಭವಿಷ್ಯದ ಚಿಂತೆ. ಶುಭಸಂಖ್ಯೆ: 2

ಮೀನ: ವ್ಯಾಪಾರಸ್ಥರಿಗೆ ಅನಿರೀಕ್ಷಿತ ಆಘಾತ. ಕುಟುಂಬದ ಸಮಸ್ಯೆಗೆ ಹಿರಿಯರಿಂದ ಪರಿಹಾರ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ. ಶುಭಸಂಖ್ಯೆ: 4