ಮುಂಡಗೋಡನಲ್ಲಿ ಕ್ಷೀಣಿಸುತ್ತಿರುವ ದಿನಪತ್ರಿಕೆಗಳ ಓದುಗರ ಸಂಖ್ಯೆ..!

ಮುಂಡಗೋಡ : ಮುಂಡಗೋಡನಲ್ಲಿ ದಿನಪತ್ರಿಕೆಗಳ ಓದುಗರ ಸಂಖ್ಯೆ ಕ್ಷಣಿಸುತ್ತಿದೆಯೇ?ಈ ಪ್ರಶ್ನೆಗೆ ಹೌದು ಎನ್ನದೇ ವಿಧಿ ಇಲ್ಲ.ಏಕೆಂದರೆ ಕೆಲವು ವರ್ಷಗಳ ಹಿಂದೆ ಒಂದೊಂದು ದಿನ ಪತ್ರಿಕೆಗಳು ಕನಿಷ್ಠ ಎಂದರೆ 800ರಿಂದ 1000 ಪ್ರತಿಗಳು ಬರುತ್ತಿತ್ತು. ಆದರೆ ಈಗ ರಾಜ್ಯ, ಜಿಲ್ಲಾ ಮಟ್ಟದ ಪತ್ರಿಕೆಗಳು 400 ಪ್ರತಿಗಳು ಬರುತ್ತಿಲ್ಲ. ಬಂದರೂ ಅವುಗಳಲ್ಲಿ ಉಳಿದುಕೊಳ್ಳುವುದೇ ಹೆಚ್ಚು  ಎಂಬುದನ್ನು ನೋವಿನಿಂದ ಹೇಳಬೇಕಾಗಿದೆ.ಕೆಲವು ರಾಜ್ಯಮಟ್ಟದ ಪತ್ರಿಕೆಗಳು ಈಗ 30-60 ಪ್ರತಿಗಳ ಗಡಿ ಕೂಡ ದಾಟುತ್ತಿಲ್ಲ…!  ಈಗ ದಿನಪತ್ರಿಕೆಗಳು ದಾಖಲಾತಿಗಳಿಗಾಗಿ ಮಾತ್ರ ಸೀಮಿತವಾಗಿ ಬಿಟ್ಟಿದೆ ಎಂಬಂತಾಗಿದೆ.ಜನರಿಗೂ…

Read More

ಮಾಜಿ ಸಿಎಂ `BSY’ ವಿರುದ್ಧ ಪೋಕ್ಸೋ ಪ್ರಕರಣ : ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ!

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ತಡೆ ನೀಡಿರುವ ಆದೇಶವನ್ನು ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಅರ್ಜಿ ಸಲ್ಲಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಯಡಿಯೂರಪ್ಪರನ್ನು ಬಂಧಿಸಿದಂತೆ ನೀಡಿದ್ದ ಆದೇಶವನ್ನು ತೆರವು ಕೋರಿ ಸಿಐಡಿ ಎಸ್ ಪಿಪಿ ಅಶೋಕ್ ನಾಯ್ಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ…

Read More

`ಅರಣ್ಯ ಅಪರಾಧ’ ಕೇಸ್ ಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ `FIR’ ದಾಖಲಿಸಬೆಕು : ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ

ಬೆಂಗಳೂರು : ಅರಣ್ಯ ಅಪರಾಧ ಪ್ರಕರಣಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ  ಎಫ್.ಐ.ಆರ್’ ದಾಖಲಿಸಬೆಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಸದರಿ ಸೆಕ್ಷನ್ ಪ್ರಕಾರ ವಲಯ ಅರಣ್ಯಾಧಿಕಾರಿಗಿಂತ ಕೆಳಹಂತದ ಉಪ ವಲಯ ಅರಣ್ಯಾಧಿಕಾರಿಗಳು ಕಂ ಮೊಜಣಿದಾರರು ಹಾಗೂ ಬೀಟ್ ಫಾರೆಸ್ಟ‌ರ್ಗಳು ಎಫ್.ಐ.ಆರ್. ಗೆ ಸಹಿ ಹಾಕಿ ಮೊಕದ್ದಮೆ ದಾಖಲಿಸಲು ಕಾಯ್ದೆಯಡಿ ಅವಕಾಶವಿರುವುದಿಲ್ಲ. ಕೆಲವು ಪ್ರಕರಣಗಳಲ್ಲಿ ಕೆಳಹಂತದ ಸಿಬ್ಬಂದಿಗಳು ದಾಖಲಿಸಿದ ಅರಣ್ಯ ಮೊಕದ್ದಮೆಗಳು ಮೇಲ್ಕಂಡ ಕಾಯ್ದೆಯ ಅವಕಾಶಗಳನ್ನಯ ನ್ಯಾಯಾಲಯಗಳಲ್ಲಿ ವಜಾಗೊಳ್ಳುತ್ತವೆ. ಈ ವಿಷಯದ ಬಗ್ಗೆ, ಸರ್ಕಾರದ ಮಟ್ಟದಲ್ಲಿ ಕಾನೂನು…

Read More

ವಾಲ್ಮೀಕಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಕೇಸ್ : `CID’ ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಟಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ಶಿವಮೊಗ್ಗದ ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಚಂದ್ರಶೇಖರ್ ಅಧಿಕಾರಿಗಳು ಹಾಗೂ ಪದ್ಮನಾಭ ಹಾಗೂ ಪರಶುರಾಮ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು…

Read More

ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತ : ಬೆಳಗಾವಿಯಲ್ಲಿ ಓರ್ವ ಸಾವು, ಇಬ್ಬರು ಮಕ್ಳಳು ಸೇರಿ ಮೂವರಿಗೆ ಗಾಯ!

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಒರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ಈ ಘಟನೆ  ನಡೆದಿದ್ದು, ಅವಘಡದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರೆ. ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಪೊಟದಿಂದಾಗಿ ಗೋಡೆ ಕುಸಿದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ದುರಂತದಲ್ಲಿ ಮಹಾರಾಷ್ಟ್ರದ ಬಿಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತಪಟ್ಟಿದ್ದಾರೆ. ಗಾಯಾಳು ಜ್ಞಾನೋದಯನಿಗೆ ಚಿಕ್ಕೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದಲಗಾ ಪೊಲೀಸ್…

Read More

ಕೋಲ್ಕತ್ತಾ ರೇಪ್ & ಮರ್ಡರ್ ಆರೋಪಿ ಸಂಜಯ್ ರಾಯ್ `ವಿಕೃತ ಕಾಮಿ’ : `CBI’ ಮೂಲಗಳು

ಕೋಲ್ಕತಾ: ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ವಿಚಾರಣೆಯ ಸಮಯದಲ್ಲಿ ಯಾವುದೇ ಪಶ್ಚಾತ್ತಾಪವನ್ನು ತೋರಿಸದ “ಲೈಂಗಿಕ ವಿಕೃತ” ಎಂದು ತೋರುತ್ತದೆ ಎಂದು ದೇಶದ ಗಮನ ಸೆಳೆದ ಮತ್ತು ಭಾರಿ ಆಕ್ರೋಶಕ್ಕೆ ಕಾರಣವಾದ ಘಟನೆಯ ತನಿಖೆ ನಡೆಸುತ್ತಿರುವ ಕೇಂದ್ರ ಬ್ಯೂರೋ ಆಫ್ ಇಂಡಿಯಾ (ಸಿಬಿಐ) ಮೂಲಗಳು ತಿಳಿಸಿವೆ. ಆಗಸ್ಟ್ 13 ರಂದು ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ನಗರ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಸಿಬಿಐ, ರಾಯ್ ಅವರನ್ನು…

Read More

ಕಂದಾಯ ದಾಖಲೆಗಳಲ್ಲಿ ವಕ್ಫ್ ಮಂಡಳಿಯ ಹೆಸರನ್ನು ಸೇರಿಸುವುದರಿಂದ ಭೂಮಿ ವಕ್ಫ್ ಆಸ್ತಿಯಾಗುವುದಿಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯ ಆಸ್ತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಆದೇಶ ನೀಡಿದೆ ಕಂದಾಯ ದಾಖಲೆಗಳಲ್ಲಿ ವಕ್ಫ್ ಮಂಡಳಿಯ ಹೆಸರನ್ನು ಬದಲಾಯಿಸುವುದರಿಂದ ಸರಿಯಾದ ತನಿಖೆ ನಡೆಸದೆ ಆಸ್ತಿಯನ್ನು ವಕ್ಫ್ ಆಸ್ತಿಯನ್ನಾಗಿ ಮಾಡುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ಅರ್ಜಿದಾರರ ಪ್ರಕಾರ, ಪ್ರಶ್ನಾರ್ಹ ಆಸ್ತಿಯನ್ನು 2012 ರಲ್ಲಿ ಮಾರಾಟ ಪತ್ರದ ಮೂಲಕ ಖರೀದಿಸಲಾಗಿದೆ. ವಕ್ಫ್ ಆಸ್ತಿಗಳ ಬಗ್ಗೆ ವಿಚಾರಣೆ ನಡೆಸಿ ಕಂದಾಯ ದಾಖಲೆಗಳಲ್ಲಿ ನಮೂದಿಸುವಂತೆ…

Read More

ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ ಜೊತೆಗೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್

ಬೆಂಗಳೂರು : ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 25,000 ರೂ.ನಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು,  ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ, ಬೆದರಿಕೆಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಈ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧ ರಾಜ್ಯದಲ್ಲಿ…

Read More

ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ತುಂಬಾ ಹೈ’ : ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ

ಬೆಂಗಳೂರು : ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಆರ್. ಅಶೋಕ್ ಹೇಳಿದ್ದಾರೆ ಈ ಕುರಿತು ಟ್ವೀಟ್ ಮಾಡಿರು ಅವರು, : ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ…

Read More

ಕೃಷಿ ಭೂಮಿ, ಕಟ್ಟಡಗಳ ವಿವಾದ : ಹೀಗಿವೆ ಪೊಲೀಸರು ಅನುಸರಿಸಬೇಕಾದ `ಮಾರ್ಗಸೂಚಿ’ ಸೂತ್ರಗಳು

ಬೆಂಗಳೂರು:  ಭೂಮಿ ಮತ್ತು ಕಟ್ಟಡಗಳಿಗೆ ಸಂಬಂಧಪಟ್ಟಂತೆ ಇರುವ ವಿವಾದಗಳು ಮತ್ತು ವಿಷಯಗಳಿಗೆ ಸಂಬಂಧಪಟ್ಟಂತೆ ಪೊಲೀಸ್ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಭೂಮಿಗೆ (ಕೃಷಿಭೂಮಿ, ಕೃಷಿಯೇತರ ಭೂಮಿ, ಕಟ್ಟಡಗಳು ಮತ್ತು ನಿವೇಶನ) ಸಂಬಂಧಪಟ್ಟಂತೆ ಬಹು ಸಂಖ್ಯೆಯಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ದೂರುಗಳನ್ನು ನೀಡುತ್ತಿರುವುದು ದಿನದಿಂದ ದಿನಕ್ಕೆ ವೃದ್ಧಿಸುತ್ತಿದೆ. ಮಾಧ್ಯಮಗಳು, ಸಾರ್ವಜನಿಕರು ಮತ್ತು ವಿಧಾನ ಮಂಡಲದಲ್ಲಿ ಚುನಾಯಿತ ಪ್ರತಿನಿಧಿಗಳು, ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳು ಪೊಲೀಸ್ ಭೂವಿವಾದವನ್ನು ತೀರ್ಮಾನ ಮಾಡುವ ಮತ್ತು ಈ…

Read More