ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ನಾಳೆ (ಸೆ.3) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯಲ್ಲಿ ಅವರು, 2023-24ನೇ ಸಾಲಿನಲ್ಲಿ 310…

Read More

ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ `CA ಸೈಟ್’ ಪಡೆದ ಆರೋಪ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಜ್ಯಪಾಲರು!

ಬೆಂಗಳೂರು : ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಪತ್ರ ಬರೆದಿದ್ದಾರೆ. ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣದ ಕುರಿತು ವಿವರಣೆ ಕೇಳಿದ್ದಾರೆ. ಸಿದ್ಧಾರ್ಥ ವಿಹಾರ…

Read More

ಹೈಕಮಾಂಡ್ ಒಪ್ಪಿದರೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ : ದೇಶಪಾಂಡೆ

ಮೈಸೂರು: ಹೈಕಮಾಂಡ್ ಒಪ್ಪಿದರೆ ಹಾಗೂ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ, ಈಗ ಆ ಸ್ಥಾನದ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆ‌ರ್.ವಿ. ದೇಶಪಾಂಡೆ ಹೇಳಿದರು.  ಪತ್ರಕರ್ತರೊಂದಿಗೆ ರವಿವಾರ ಮಾತನಾಡಿದ ಅವರು, ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ದೊಡ್ಡವನು. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕಷ್ಟೆ. ಎಲ್ಲರಂತೆಯೇ ನನಗೂ ಆಸೆ ಇದೆ. ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು ಎಂದರು.  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಗೊತ್ತಿಲ್ಲದೆ ಅಂಥ…

Read More

ವಿ.ಹಿಂ.ಪ. ಮತ್ತು ಭಜರಂಗದಳ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನೆ, ಷಷ್ಟಿ ವರ್ಷದ ಕಾರ್ಯಕ್ರಮ

ಮುಂಡಗೋಡ : ವಿಶ್ವ ಹಿಂದೂ ಪರಿಷತ್, ಭಜರಂಗದಳ ಇವರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಶ್ವ ಹಿಂದೂ  ಪರಿಷತ್ತಿನ ಸ್ಥಾಪನೆ, ಷಷ್ಟಿ ವರ್ಷದ ಕಾರ್ಯಕ್ರಮವನ್ನು ಕಾಳಗನಕೊಪ್ಪದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಗುರು ರುದ್ರಮುನಿ ಸ್ವಾಮೀಜಿ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓಂ ಗ್ಯಾಸ್ ಮಾಲೀಕರಾದ ಬಸವರಾಜ ಓಸಿಮಠ ವಹಿಸಿದ್ದರು.  ವಿ.ಹಿಂ.ಪರಿಷತ್ತಿನ ತಾಲೂಕು ಅಧ್ಯಕ್ಷರಾದ ತಂಗಮ್ ಚಿನ್ನನ್, ವಿಶ್ವ ಹಿಂದೂ ಪರಿಷತ್ ತಾಲೂಕಾ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ,  ಭಜರಂಗದಳ ತಾಲೂಕಾ ಸಂಚಾಲಕ ಶಂಕರ್ ಲಮಾಣಿ,…

Read More

ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ರವಿವಾರ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಪ್ರಕರಣವನ್ನು ಪ್ರಾಷಿಕ್ಯೂಶನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018…

Read More

ಮುಂಡಗೋಡ : ಜೂಜಾಟ… ಮೂರು ಕಡೆ ಪೊಲೀಸ ದಾಳಿ

ಮುಂಡಗೋಡ : 1 ರೂಪಾಯಿ ಕಟ್ಟಿದರೆ 80ರೂ. ನೀಡುವುದಾಗಿ ಆಮೀಷವೊಡ್ಡಿ ಜೂಜಾಟ ನಡೆಸುತ್ತಿದ್ದ ಮೂರು ಕಡೆ ಪೊಲೀಸರು ದಾಳಿ ಮಾಡಿದ ಘಟನೆ ಶನಿವಾರ ನಡೆದಿದೆ.  ಮುಂಡಗೋಡ ಬಂಕಾಪುರ ರಸ್ತೆಯ ವಿನಾಯಕ ಕಲಾಲ್ ಎಂಬಾತ ಆಗಸ್ಟ 31ರ ಮಧ್ಯಾಹ್ನ ಕಂಬಾರಕಟ್ಟಿ ಬಸ್ ನಿಲ್ದಾಣದ ಎದುರು ಜೂಜಾಟ ನಡೆಸುತ್ತಿದ್ದ. ಇನ್ನೊಬ್ಬರಿಗೆ ನಷ್ಟ ಆಗುವ ರೀತಿಯಲ್ಲಿ ಆತ ಹಣ ಕಟ್ಟಿಸಿಕೊಂಡಿದ್ದ. ಆತನ ಮೇಲೆ ದಾಳಿ ನಡೆಸಿದ ಪಿಎಸ್‌ಐ ಪರಶುರಾಮ ಮಿರ್ಜಗಿ 350ರೂ. ಹಣದೊಂದಿಗೆ ಬಿಳಿ ಚೀಟಿ ಹಾಗೂ ಅಂಕಿ-ಸಂಖ್ಯೆಗಳನ್ನು ಬರೆಯುತ್ತಿದ್ದ ಬಾಲ್‌ಪೆನ್…

Read More

ಮುಂಡಗೋಡ : ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ಮುಂಡಗೋಡ : ಮುಂಡಗೋಡ ಗ್ರಾಮದೇವಿ ಶ್ರೀ ಮಾರಿಕಾಂಬಾ(ದ್ಯಾಮವ್ವ)ದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಂದು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

Read More

ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ : ಜಿ.ಪರಮೇಶ್ವರ್

ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ…

Read More

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮಾಜಿ ಆಯುಕ್ತರ ವಿರುದ್ಧವೇ ಲೋಕಾಯುಕ್ತದಲ್ಲಿ ದೂರು ದಾಖಲು!

ಮೈಸೂರು: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಸೇರಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಾದಲ್ಲಿ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಹಾಗೂ ನಟೇಶ್ ವಿರುದ್ಧ ದೂರು ನೀಡಲಾಗಿದೆ. ಬಿಜೆಪಿ ಶಾಸಕ ಶ್ರೀವತ್ಸ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಜಿ.ಟಿ…

Read More

ರೈಲ್ವೆ ಎಲ್ಲರಿಗೂ ಆರಾಮದಾಯಕ ಪ್ರಯಾಣದ ಖಾತರಿಯಾಗುವವರೆಗೂ ನಿಲ್ಲುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರೈಲ್ವೆ ದೊಡ್ಡ ದಾಪುಗಾಲು ಇಟ್ಟಿದೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಆರಾಮದಾಯಕ ಪ್ರಯಾಣದ ಖಾತರಿಯಾಗುವವರೆಗೆ ಇದು ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ವರ್ಚುವಲ್ ಫ್ಲ್ಯಾಗ್ಆಫ್ ಸಮಾರಂಭದಲ್ಲಿ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. “ವರ್ಷಗಳಿಂದ ತನ್ನ ಕಠಿಣ ಪರಿಶ್ರಮದ ಮೂಲಕ, ರೈಲ್ವೆ ದೀರ್ಘಕಾಲೀನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ದೊಡ್ಡ ದಾಪುಗಾಲು ಹಾಕಿದೆ ಮತ್ತು ಹೊಸ ಭರವಸೆಗಳು ಮತ್ತು ಪರಿಹಾರಗಳನ್ನು ನೀಡಿದೆ. ಭಾರತೀಯ ರೈಲ್ವೆ…

Read More