ಮುಂದಿನ ಒಂದು ವಾರದೊಳಗೆ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲಿ ಪ್ರವಾಹ ಮತ್ತು ಕೊರೊನಾ ತೃತೀಯ ಅಲೆಯ ಆತಂಕ ಇರುವುದರಿಂದ ಮುಂದಿನ ಒಂದು ವಾರದೊಳಗೆ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಇಲ್ಲಿಗೆ ಬಂದಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ತ್ವರಿತವಾಗಿ ಸಂಪುಟ ವಿಸ್ತರಣೆ ಮಾಡಬೇಕೆಂದು ಸಂಕ್ಷಿಪ್ತವಾಗಿ…

Read More

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

ಹುಬ್ಬಳ್ಳಿ : ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್​ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್​​ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ್ ಗಾರ್ಡನ್​​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಹಿರಿಯ ಮುಖಂಡರು ಪಕ್ಷದ ಬಾವುಟ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿಕೊಂಡರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು. ಇನ್ನು ಮಧು ಬಂಗಾರಪ್ಪ ಅವರ…

Read More

ಸಚಿವ ಸಂಪುಟ ರಚನೆ ಸುಗಮವಾಗಿ ಸಾಗುತ್ತದೆ : ಸಿಎಂ ಬೊಮ್ಮಾಯಿ ವಿಶ್ವಾಸ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದಾಗ ಅವರು ನೀಡುವ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡಿ ಧನ್ಯವಾದ ಹೇಳಲು ಆಗಮಿಸಿರುವ ಬಸವರಾಜ ಬೊಮ್ಮಾಯಿ ಕರ್ನಾಟಕ ಭವನ ಮುಂದೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು…

Read More

ಮನೆ ಮದ್ದು

ಕೊತ್ತಂಬರಿ ಸೊಪ್ಪಿನರಸವನ್ನು ಜೇನಿನೊಂದಿಗೆ ನೆಕ್ಕಿದರೆ ಕಣ್ಣು, ಕಿವಿ, ಹೃದಯ, ಶ್ವಾಸಕೋಶಗಳ ಕ್ರಿಯೆ ಬಿರುಸಿನಿಂದ ಸಾಗುತ್ತದೆ.

Read More

ಅತಿವೃಷ್ಟಿಯಿಂದ ಹಾನಿಯಾದ ಕಳಚೆ ಭಾಗಕ್ಕೆ ಸಿಎಂ ಭೇಟಿ

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು. ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ…

Read More

ಯಲ್ಲಾಪುರದಲ್ಲಿ ಸಿಎಂ ಗೆ ಸನ್ಮಾನ

ಯಲ್ಲಾಪುರ : ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಯಲ್ಲಾಪುರ, ಅಂಕೋಲಾ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲು ಇಂದು ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಯಲ್ಲಾಪುರದಲ್ಲಿ ಜನತೆಯ ಪರವಾಗಿ ಮಾಜಿ ಸಚಿವ, ಶಾಸಕ ಶಿವರಾಮ ಹೆಬ್ಬಾರ್ ಸನ್ಮಾನಿಸಿದರು.

Read More

ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದರು. ನಿನ್ನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹುಬ್ಬಳ್ಳಿಯಲ್ಲಿ ನನಗೆ…

Read More