ಕಳ್ಳತನ ಪ್ರಕರಣ : 8 ಆರೋಪಿಗಳ ಬಂಧನ, 19ಲಕ್ಷರೂ. ಚಿನ್ನಾಭರಣ ವಶ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 7 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 8 ಜನರನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಗೋಕರ್ಣ ಪೊಲೀಸ್ ಠಾಣೆಯ 5 ಪ್ರಕರಣಗಳು,ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ 11 ಪ್ರಕರಣಗಳು ಹಾಗೂ ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣಗಳು ಸೇರಿದಂತೆ ಒಟ್ಟೂ 18 ಕಳ್ಳತನ…